ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಮತ್ತು ರಹಸ್ಯ ಸಮಾಧಿ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.
ಇದರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
2012 ರಲ್ಲಿ ಧರ್ಮಸ್ಥಳದಲ್ಲಿ ಹತ್ಯೆಗೀಡಾದ ಸೌಜನ್ಯ ಅವರ ತಾಯಿ ಕುಸುಮಾವತಿ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.