ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ಗಾಜಿಯಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ರಾಯಭಾರ ಕಚೇರಿಯನ್ನು ಪತ್ತೆಹಚ್ಚಲಾಗಿದೆ.
ಅಸ್ತಿತ್ವದಲ್ಲೇ ಇಲ್ಲದ 'ವೆಸ್ಟ್ ಆರ್ಟಿಕಾ'ದ ರಾಜತಾಂತ್ರಿಕ ಎಂದು ಹೇಳಿಕೊಂಡು 'ದೂತಾವಾಸ' ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ಗಾಜಿಯಾಬಾದ್‌ನ ಕವಿ ನಗರದ ನಿವಾಸಿ ಹರ್ಷವರ್ಧನ್ ಜೈನ್ ಎಂದು ಗುರುತಿಸಲಾಗಿದ್ದು, ಮಂಗಳವಾರ ಬಂಧಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.