Watch | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಯತ್ನ: 3.5 ಕೆ.ಜಿ ಹಳದಿ ಲೋಹ ವಶಕ್ಕೆ; CS ಬಗ್ಗೆ ಅವಹೇಳನ: MLC ರವಿಕುಮಾರ್ ಗೆ ರಿಲೀಫ್
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹೊತ್ತಿದ್ದ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.