Watch | ರಾಜಸ್ಥಾನದಲ್ಲಿ ಶಾಲಾ ಕಟ್ಟಡ ಕುಸಿತ: ಏಳು ಮಕ್ಕಳು ಸಾವು
ರಾಜಸ್ಥಾನದ ಜಲವಾರ್ ಜಿಲ್ಲೆಯ ಮನೋಹರ್ಥನಾ ಬ್ಲಾಕ್ನ ಪೀಪ್ಲೋಡಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಕಟ್ಟಡ ಕುಸಿದು ಏಳು ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ.
30 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ದುರಂತ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ಇಲ್ಲಿದೆ ನೋಡಿ.