ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ತಮ್ಮ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರತಿಕ್ರಿಯಿಸಿದ್ದಾರೆ.
ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.