Watch | 'ಖರ್ಗೆಗೇನು ಗೊತ್ತು? RSS ಇರದೇ ಹೋಗಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗಿರ್ತಿತ್ತು..'
ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಇರದೇ ಹೋಗಿದ್ದರೆ ಇಡೀ ಭಾರತ ಮುಸ್ಲಿಂ ರಾಷ್ಟ್ರವಾಗಿರುತ್ತಿತ್ತು.. ಸಂಘಟನೆ ಬಗ್ಗೆ ಮಾತನಾಡುವಾಗ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.