ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಕೆ ರೋಚಕ ಘಟ್ಟ ತಲುಪಿದೆ.
ಸಾಕ್ಷಿ-ದೂರುದಾರರು ಗುರುತಿಸಿದ ಸ್ಥಳಗಳಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಶವಗಳನ್ನು ಹೊರತೆಗೆಯುವ ಕಾರ್ಯವನ್ನು ಆರಂಭಿಸಿದೆ. ವಿಡಿಯೋ ಇಲ್ಲಿದೆ ನೋಡಿ.