Watch| ದರ್ಶನ್ ಅಭಿಮಾನಿಗಳ ವಿರುದ್ಧ ದೂರು: ರಮ್ಯಾಗೆ ನಟ ಶಿವರಾಜ್ ಕುಮಾರ್ ಬೆಂಬಲ; ಬೀದಿ ನಾಯಿ ದಾಳಿಗೆ ವೃದ್ಧ ಸಾವು; ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕ ಸಭೆ: ಏನಂದ್ರು DCM?
ಸಾಮಾಜಿಕ ಮಾಧ್ಯಮಗಳಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅವಹೇಳನಕಾರಿ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ ನಟ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ ಎಫ್ಐಆರ್ ದಾಖಲಿಸಿದ್ದಾರೆ.