ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ತಲೆಮರೆಸಿಕೊಂಡಿದ್ದ ಶಂಕಿತ ಮಹಿಳೆಯನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಗುಜರಾತ್ ಎಟಿಎಸ್ ಈ ಹಿಂದೆ ನಾಲ್ವರು ಅಲ್ ಖೈದಾ ಕಾರ್ಯಕರ್ತರಾದ ಮೊಹಮ್ಮದ್ ಫೈಕ್, ಎಂಡಿ ಫರ್ದೀನ್, ಸೈಫುಲ್ಲಾ ಖುರೇಷಿ ಮತ್ತು ಜೀಶನ್ ಅಲಿ ಎಂಬುವರನ್ನು ಬಂಧಿಸಿತ್ತು.
ಆರೋಪಿಗಳ ತನಿಖೆಯ ಸಮಯದಲ್ಲಿ ಬಂಧಿತರು ಮತ್ತು ಶಮಾ ಪರ್ವೀನ್ ನಡುವಿನ ಸಂಪರ್ಕದ ಬಗ್ಗೆ ಪೊಲೀಸರು ತಿಳಿದುಕೊಂಡರು.
ನಂತರ ಸಾಕ್ಷ್ಯಗಳ ಆಧಾರದ ಮೇಲೆ, ಎಟಿಎಸ್ ತಂಡವು ಕರ್ನಾಟಕ್ಕೆ ಬಂದು ಆಕೆಯನ್ನು ಬಂಧಿಸಿತು. ವಿಡಿಯೋ ಇಲ್ಲಿದೆ ನೋಡಿ.