ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ತರುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಪಾತ್ರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸವಾಲು ಹಾಕಿದ್ದಾರೆ.
ಲೋಕಸಭೆಯಲ್ಲಿ ಚರ್ಚೆ ವೇಲೆ ಮಂಗಳವಾರ ಮಾತನಾಡಿದ ಪ್ರಧಾನಿ ಮೋದಿ, ಯಾವುದೇ ದೇಶದ ಯಾವುದೇ ನಾಯಕರು ಭಾರತವನ್ನು ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಲಿಲ್ಲ ಎಂದು ದೃಢಪಡಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.