Watch | ಹಾವೇರಿ: ಸಾಲ ತೀರಿಸಲಾಗದೆ ನದಿಗೆ ಹಾರಿದ್ದ ಮಹಿಳೆ ರಕ್ಷಣೆ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೊಟ್ಟಿಹಾಳ ಬಳಿ ನದಿಯ ನೀರಿನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.