ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿದ್ದು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.