ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕಣದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಬೇಜವಬ್ದಾರಿಯಿಂದ ಘಟನೆ ಸಂಭವಿಸಿದೆ. ಸಿಎಂ ಮೊಮ್ಮಗ, ಸಚಿವರ ಮಕ್ಕಳ ಪೊಟೋಗ್ರಾಫ್ಗಾಗಿ ವಿಧಾನ ಸೌದದಲ್ಲಿ ಕಾರ್ಯಕ್ರಮ ನಡೆಸಿದ್ದಾರೆ.
ವೇದಿಕೆ ಮೇಳೆ ರಿಜ್ವಾನ್ ಮಗ, ಜಮೀರ್ ಮಗನಿಗೆ ಏನು ಕೆಲಸ ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಸರಕಾರದ ಬೇಜವಾಬ್ದಾರಿಯಿಂದ ಸಂಭ್ರಮಾಚರಣೆ ಶೋಕಾಚರಣೆ ಆಯಿತು ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.