ವಿಡಿಯೋ

Watch | ನಮ್ಮ ತಲೆಗೆ ಬಂದೂಕು ಹಿಡಿಯುವ ಜನರೊಂದಿಗೆ ಯಾವುದೇ ಮಾತುಕತೆ ಇಲ್ಲ!

ಯುನೈಟೆಡ್ ಸ್ಟೇಟ್ಸ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಮಾಧ್ಯಮ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಾಕಿಸ್ತಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ಅವರು ನಮಗೆ ಹೊಡೆದರೆ ಭಾರತ ಅವರಿಗೆ ಪ್ರತಿಯಾಗಿ ಹೊಡೆಯುತ್ತದೆ ಎಂದು ಬಲವಾದ ಸಂದೇಶವನ್ನು ಶತ್ರುರಾಷ್ಟ್ರಕ್ಕೆ ಕಳುಹಿಸಿದ್ದಾರೆ.

ನಮ್ಮ ತಲೆಗೆ ಬಂದೂಕು ಹಿಡಿಯುವ ಜನರೊಂದಿಗೆ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಆಪರೇಷನ್ ಸಿಂಧೂರ್ ನಂತರ ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಅಮೆರಿಕಕ್ಕೆ ತೆರಳಿರುವ ಸರ್ವ ಪಕ್ಷ ನಿಯೋಗಕ್ಕೆ ಶಶಿ ತರೂರ್ ನಾಯಕರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

SCROLL FOR NEXT