Watch | Bengaluru Stampede: 5 ಪೊಲೀಸ್ ಅಧಿಕಾರಿಗಳ ತಲೆದಂಡ; ಸಿಎಂ ರಾಜಕೀಯ ಕಾರ್ಯದರ್ಶಿಗೂ ಗೇಟ್ ಪಾಸ್; ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ
ಕಾಲ್ತುಳಿತ ಘಟನೆ ಸಂಬಂಧ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.