ವಿಡಿಯೋ

Watch | ಪೆಹಲ್ಗಾಮ್‌, ಪ್ರಯಾಗ್‌ರಾಜ್ ಘಟನೆಗೂ ಬೆಂಗಳೂರು ಕಾಲ್ತುಳಿತಕ್ಕೂ ಏನ್‌ ಸಂಬಂಧ?

ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿತ್ತು, ಆಗ ಅವರು ರಾಜೀನಾಮೆ ಕೊಟ್ರಾ? ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌, ಪ್ರಯಾಗ್‌ರಾಜ್‌ನಲ್ಲಿ ತೊಂದ್ರೆ ಆದ್ರೆ ರಾಷ್ಟ್ರೀಯ ನಾಯಕರು ಕೇಳಬೇಕು ಅಲ್ವಾ.

ಆ ಬಗ್ಗೆ ರಾಷ್ಟ್ರ ನಾಯಕರು ಹೋರಾಟ ಮಾಡಬೇಕು. ಇಲ್ಲಿ ಇವರು ಮಾಡಿರೋ ತಪ್ಪಿಗೆ ಪೆಹಲ್ಗಾಮ್‌, ಪ್ರಯಾಗ್‌ರಾಜ್ ಘಟನೆ ಮಧ್ಯೆ ತರ್ತಿದ್ದಾರೆ.

ಬೆಂಗಳೂರಿನಲ್ಲಿ ಇವರ ವರ್ಚಸ್‌ಗಾಗಿ ಘಟನೆ ನಡೆದಿರೋದು ಎಂದು ಕುಮಾರಸ್ವಾಮಿ ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ