Watch | ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು; ಕಾಲ್ತುಳಿತ ಪ್ರಕರಣ: ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು; Stampede: ಮತ್ತೆರಡು ತಲೆದಂಡ!
ಕಾಲ್ತುಳಿತ ಪ್ರಕರಣದ ಸಂಬಂಧ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ಎ ಶಂಕರ್ ಮತ್ತು ಇ ಎಸ್ ಜೈರಾಮ್ ರಾಜೀನಾಮೆ ನೀಡಿದ್ದಾರೆ.