ನವೀನ್ ರೆಡ್ಡಿ ಬಿ ನಿರ್ದೇಶನದ ಮತ್ತು ವಿನೋದ್ ಪ್ರಭಾಕರ್ ನಟಿಸಿರುವ ಮಾದೇವ ಚಿತ್ರವು ಬಿಡುಗಡೆಗೆಯಾಗಿದೆ.
ಆ್ಯಕ್ಷನ್ ಪ್ರಧಾನ ಪಾತ್ರಗಳಿಂದ ಹೃದಯ ಗೆದ್ದಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಅವರಿಗೆ ಜೋಡಿಯಾಗಿ ಸೋನಲ್ ಮೊಂತೆರೋ ನಟಿಸಿದ್ದಾರೆ. ಮಾದೇವ ಸಿನಿಮಾ ಕುರಿತು ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂತೆರೋ kannadaprabha.com ನೊಂದಿಗೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.