ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲನೆ ನೀಡಿದ 'ವಂದೇ ಭಾರತ್' ರೈಲಿನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರುಕ್ ಅಬ್ದುಲ್ಲಾ ಇಂದು ಪ್ರಯಾಣಿಸಿದರು.
ಶ್ರೀನಗರದ ನೌಗಮ್ ರೈಲು ನಿಲ್ದಾಣದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ರೈಲು ನಿಲ್ದಾಣದವರೆಗೂ ರೈಲಿನಲ್ಲಿ ತೆರಳಿದ ಫಾರೂಕ್ ಅಬ್ದುಲ್ಲಾ, ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.