Watch | ಮತ್ತೆ ಜಾತಿ ಗಣತಿ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ಘೋಷಣೆ; ಮುಡಾ ಕೇಸ್: 100 ಕೋಟಿ ರೂ ಮೌಲ್ಯದ 92 ಸ್ಥಿರಾಸ್ತಿ ತಾತ್ಕಾಲಿಕ ಮುಟ್ಟುಗೋಲು- ED
ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ.