Watch | ಜನಾರ್ದನ ರೆಡ್ಡಿ ಶಿಕ್ಷೆಗೆ ತೆಲಂಗಾಣ ಹೈಕೋರ್ಟ್ ತಡೆ; ಕಾಂಗ್ರೆಸ್ ಶಾಸಕ, ಸಂಸದರಿಗೆ ED ಶಾಕ್!; ಜಾತಿ ಮರು ಗಣತಿ ನಿರ್ಧಾರ ನನ್ನದಲ್ಲ, ಹೈಕಮಾಂಡ್ ಸೂಚನೆ- ಸಿಎಂ
ಮಹರ್ಷಿ ವಾಲ್ಮೀಕಿ ಬುಡಕಟ್ಟು ಕಲ್ಯಾಣ ಮಂಡಳಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯ ಬಳ್ಳಾರಿ ಜಿಲ್ಲೆ ಮತ್ತು ಬೆಂಗಳೂರಿನಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರು ಹಾಗೂ ಓರ್ವ ಸಂಸದನ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ.