ವಿಡಿಯೋ

Watch | ಮೆಡಿಕಲ್ ಕಾಲೇಜು ಕ್ವಾರ್ಟರ್ಸ್ ಮೇಲೆ ಏರ್ ಇಂಡಿಯಾ ವಿಮಾನ ಪತನ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿದೆ.

ವಿಮಾನ ಬಿಜೆ ವೈದ್ಯಕೀಯ ಕಾಲೇಜು ವೈದ್ಯರ ಕ್ವಾರ್ಟರ್ಸ್ ಗೆ ಡಿಕ್ಕಿ ಹೊಡೆದಿದ್ದು, ಆವರಣದಲ್ಲಿನ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ.

ಕ್ವಾರ್ಟರ್ಸ್ ನಲ್ಲಿ ವಾಸಿಸುತ್ತಿದ್ದ ಹಲವಾರು ಜನರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಮತ್ತೊಂದು F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್, 4ನೇ ಯುದ್ಧ ವಿಮಾನ ಪತನ!

US ಏರ್​ಪೋರ್ಟ್ ಭದ್ರತಾ ಸಿಬ್ಬಂದಿಯ ವೇತನ ಪಾವತಿಗೆ ಎಲೋನ್ ಮಸ್ಕ್ ಮುಂದು! ಟ್ರಂಪ್ ಕಿಡಿ

IPL 2026: 6,6,6,6,6,6,6,6.. 69 ಎಸೆತಗಳಲ್ಲಿ 195 ರನ್ ಚಚ್ಚಿದ RCBಯ ಅನ್ ಸೋಲ್ಡ್ ಬ್ಯಾಟರ್ Swastik Chikara!

Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!

ಮಡಿಕೇರಿ: ವಿರಾಜಪೇಟೆಯ ಕಕ್ಲೂರು ಸುತ್ತಮುತ್ತ ಭೀತಿ ಮೂಡಿಸಿದ್ದ ಒಂಟಿ ಸಲಗ ಸೆರೆ; ಕಾರ್ಯಾಚರಣೆ ಯಶಸ್ವಿ

SCROLL FOR NEXT