Watch | ಹುಬ್ಬಳ್ಳಿಯಲ್ಲಿ ಮಳೆ: ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿ ಹಾನಿ, ಓರ್ವ ನಾಪತ್ತೆ
ಹುಬ್ಬಳ್ಳಿ ನಗರದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಭಾರಿ ಪ್ರವಾಹ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡು ಹಲವಾರು ಮನೆಗಳಿಗೆ ನೀರು ನುಗ್ಗಿದೆ.
ನಿನ್ನೆ ರಾತ್ರಿ ನೇಕಾರ್ ನಗರದ ನಿವಾಸಿಯೊಬ್ಬರು ಪ್ರವಾಹದ ಚರಂಡಿಗೆ ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ನಿನ್ನೆ ಸಾಯಂಕಾಲ ಮಳೆ ಪ್ರಾರಂಭವಾಗಿ ಮಧ್ಯರಾತ್ರಿಯವರೆಗೆ ಮುಂದುವರೆಯಿತು. ವಿಡಿಯೋ ಇಲ್ಲಿದೆ ನೋಡಿ.