ವಿಡಿಯೋ

Watch | ವಿಮಾನ ಡಿಕ್ಕಿ ಹೊಡೆದ ಮೆಡಿಕಲ್ ಹಾಸ್ಟೆಲ್‌ನ ಹೃದಯ ವಿದ್ರಾವಕ ದೃಶ್ಯಗಳು

ಲಂಡನ್‌ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಗುರುವಾರ ಮಧ್ಯಾಹ್ನ ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ನಂತರ ಪತನಗೊಂಡಿದೆ.

12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತ ವಿಮಾನ ಅಹಮದಾಬಾದ್‌ನ ಮೇಘಾನಿ ನಗರ ಪ್ರದೇಶದ ವೈದ್ಯರ ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿದೆ.

ಮುರಿದ ಗೋಡೆಗಳು, ಸುತ್ತಲೂ ಹರಡಿರುವ ಅವಶೇಷಗಳು, ಕಟ್ಟಡದಲ್ಲಿ ಸಿಲುಕಿರುವ ವಿಮಾನದ ಭಾಗಗಳು, ದೃಶ್ಯಗಳು ಅಪಘಾತದ ವಿನಾಶ ಮತ್ತು ತೀವ್ರತೆಯನ್ನು ಎತ್ತಿ ತೋರಿಸುತ್ತವೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video