Watch | ಕೋಮು ಹಿಂಸಾಚಾರ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ಉದ್ಘಾಟನೆ; ಕಂಡ ಕಂಡಲ್ಲಿ ಕಸ ಹಾಕಿದರೆ ಬಿಬಿಎಂಪಿಗೆ ವಾಟ್ಸ್ ಆಪ್ ಮಾಡಿ; ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗೆ ಸಿಎಂ ಪತ್ರ!
ಕರಾವಳಿ ಪ್ರದೇಶದಲ್ಲಿ ಕೋಮು ಹಿಂಸಾಚಾರವನ್ನು ನಿಗ್ರಹಿಸುವ ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಗುರಿಯನ್ನು ಹೊಂದಿರುವ ವಿಶೇಷ ಕಾರ್ಯಪಡೆ ಕಚೇರಿಯನ್ನು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಉದ್ಘಾಟಿಸಿದರು.