Watch | ಹರ್ಯಾಣ: ರಸ್ತೆ ಬದಿ ಅಂಗಡಿಗೆ ಕ್ಯಾಂಟರ್ ಡಿಕ್ಕಿ
ಹರ್ಯಾಣದ ಅಂಬಾಲ ಬಳಿ ವೇಗವಾಗಿ ಬಂದ ಕ್ಯಾಂಟರ್ ರಸ್ತೆಬದಿಯ ಚಾಬಿಲ್ ಅಂಗಡಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 5 ಜನರಿಗೆ ಗಾಯಗಳಾಗಿವೆ.
ಅಪಘಾತದ ನಂತರ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.