Watch | BMTC ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ; ಜಾತಿ ಗಣತಿ ಮಾಡುವುದಕ್ಕೆ ರಾಜ್ಯಗಳಿಗೆ ಅಧಿಕಾರವಿಲ್ಲ- ರಾಮ್ ದಾಸ್ ಅಠಾವಳೆ; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್- IMD
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 16ರವರೆಗೆ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.