ವಿಡಿಯೋ

Watch | ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ- HDK; ಬಹಳ ಸಂತೋಷ. ಆರೋಗ್ಯವಾಗಿರಲಿ- DKS

ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ರಾಜ್ಯ ಕಚೇರಿ ಜೆ.ಪಿ.ಭವನದ ಆವರಣದಲ್ಲಿ ಭಾನುವಾರ ನಡೆದ ನಿಖಿಲ್ ಕುಮಾರಸ್ವಾಮಿ ನೇತೃತ್ವದ 'ಜನರೊಂದಿಗೆ ಜೆಡಿಎಸ್' ಪಕ್ಷ ಸಂಘಟನಾ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿ HDK ಮಾತನಾಡಿದರು.

ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ.

ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!