ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು.
ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಸೋಮವಾರ ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ನೀಡಿ ಗೌರವಿಸಿದರು. ವಿಡಿಯೋ ಇಲ್ಲಿದೆ ನೋಡಿ.