Watch | ಕೊಡಗು: ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ; ಮಂಗಳೂರು: ಮನೆ ಮೇಲೆ ಗುಡ್ಡ ಕುಸಿತ
ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ. ಮತ್ತೊಂದೆಡೆ, ಮಂಗಳೂರಿನ ಕಣ್ಣೂರು ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಕುಸಿದಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ವಿಡಿಯೋ ಇಲ್ಲಿದೆ ನೋಡಿ.