Watch | ವಿಧಾನಸೌಧ ಮೆಟ್ಟಿಲು ಬಳಿ ಸೈಕಲ್ ನಿಂದ ಬಿದ್ದ DK Shivakumar!
ವಿಧಾನಸೌಧದ ಕಾರಿಡಾರ್ ನಲ್ಲಿ ವಿಶ್ವ ಪರಿಸರ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸ್ನೇಹಿ ನಡಿಗೆ ಎಂದು ಕಾರಿಡಾರ್ ಸುತ್ತ ಸೈಕಲ್ ನಲ್ಲಿ ಬೆಳಗ್ಗೆಯೇ ರೌಂಡ್ ಹಾಕಿದರು.
ನಂತರ ವಿಧಾನಸೌಧ ಮೆಟ್ಟಿಲು ಬಳಿ ಸೈಕಲ್ ನಿಂದ ಇಳಿಯುವಾಗ ಎಡವಿ ಬಿದ್ದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.