Watch | ಕರ್ನಾಟಕದಲ್ಲಿ Thug Life ರಿಲೀಸ್‌ಗೆ 'ಸುಪ್ರೀಂ' ಅಸ್ತು; ಡಿ.ಕೆ ಸುರೇಶ್‌ಗೆ ED ಸಮನ್ಸ್; RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ!
ತಮಿಳು ನಟ ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಿತ್ರದ ಪ್ರದರ್ಶನಕ್ಕೆ ನ್ಯಾಯಾಂಗೇತರ ನಿಷೇಧ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.