ಭಾರತ-ಪಾಕಿಸ್ತಾನದ ನಡುವೆ ನಾನೇ ಕದನ ವಿರಾಮ ಒಪ್ಪಂದ ಮಾಡಿಸಿದ್ದು ನಾನೇ ಎಂದು ಬಡಾಯಿ ಕೊಚ್ಚುತ್ತಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಪ್ ಗೆ ಪ್ರಧಾನಿ ಮೋದಿ ವಾಸ್ತವತೆಯ ಪರಿಚಯ ಮಾಡಿಸಿದ್ದಾರೆ.
ಮಂಗಳವಾರ ತಡರಾತ್ರಿ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವೆ 35 ನಿಮಿಷ ದೂರವಾಣಿ ಸಂಭಾಷಣೆ ನಡೆದಿದೆ.
ಈ ಸಮಯದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪವಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾಹಿತಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.