Watch | ವಸತಿ ಯೋಜನೆಯಲ್ಲೂ ಮುಸ್ಲಿಮರ ಮೀಸಲಾತಿ ಹೆಚ್ಚಳ; HDK ವಿರುದ್ಧದ ತನಿಖೆಗೆ SIT ರಚನೆ ಆದೇಶಕ್ಕೆ ಕೋರ್ಟ್ ತಡೆಯಾಜ್ಞೆ; ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು!
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.