ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಹರಿಹಾಯ್ದಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಮಾತನಾಡಿದ ಅವರು, ಬಿಎಸ್ವೈ ಮೊಮ್ಮಗನ ಮದುವೆಯಲ್ಲಿ ಸಿದ್ದು, ಡಿಕೆಎಸ್ ಆತ್ಮೀಯತೆಯನ್ನು ಎಲ್ಲರೂ ನೋಡಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರು ಹಿಂದುತ್ವ ಎಂದುಕೊಂಡು ಪ್ರಾಣ ಕಳೆದುಕೊಳ್ಳುತ್ತಾರೆ ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.