Watch | ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು; BBMP, BESCOM ವಿರುದ್ಧ FIR; ;ರಾಜ್ಯಕ್ಕೆ 1.5 ಲಕ್ಷ ಕೋಟಿ ನಷ್ಟ CM ಗೆ HKP ಪತ್ರ; ಭ್ರಷ್ಟಾಚಾರದ ಆರೋಪದ ಆಡಿಯೋ: ಮಾತನಾಡಿರುವುದು ನಾನೇ- BR Patil
ವಸತಿ ಯೋಜನೆಗಳ ಮನೆ ಹಂಚಿಕೆಗೆ ಲಂಚ ನೀಡಬೇಕು ಎಂದು ತಾವು ಮಾಡಿದ ಆರೋಪವಿರುವ ಆಡಿಯೊ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಬಹಿರಂಗವಾಗಿ ಮಾತನಾಡಿದ್ದಾರೆ.