ವಿಡಿಯೋ

Watch | ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ: ರಾಜೀನಾಮೆ ಬೆದರಿಕೆ!

ಕಾಂಗ್ರೆಸ್​ ಶಾಸಕ ಬಿ.ಆರ್​ ಪಾಟೀಲ್​ ಆಡಿಯೋ ವೈರಲ್ ಬೆನ್ನಲ್ಲೇ ಇದೀಗ ಮತ್ತೊಬ್ಬ ಕಾಂಗ್ರೆಸ್​ ಶಾಸಕ ರಾಜು ಕಾಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿ.ಆರ್.ಪಾಟೀಲ್ ಹೇಳಿದ್ದು ಸುಳ್ಳಲ್ಲ, ನಿಜಾನೆ ಇದೆ. ಅವರು ಹೇಳಿದ್ದಕ್ಕಿಂತ ಕೆಟ್ಟದಾಗಿದೆ ನನ್ನ ಪರಿಸ್ಥಿತಿ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಕಿಡಿಕಾರಿದ್ದಾರೆ.

ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂಬ ಶಾಸಕ ಬಿ.ಆರ್​ ಪಾಟೀಲ್​ ಆಡಿಯೋ ವೈರಲ್ ಆಗಿ ಕಾಂಗ್ರೆಸ್​ ಪಕ್ಷಕ್ಕೆ ಸಾಕಷ್ಟು ಇರುಸುಮುರುಸಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India-Nepal ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆ; ಪ್ರಧಾನಿ ಮೋದಿ ಜೊತೆ ಬಾಲೆನ್ ಶಾ ದ್ವಿಪಕ್ಷೀಯ ಮಾತುಕತೆ; ಪ್ರವಾಹ ಪರಿಹಾರ ಪ್ಯಾಕೇಜ್, ರೈಲು ಸಂಪರ್ಕ ವಿಸ್ತರಣೆಗೆ ಒತ್ತು..!

90ಕ್ಕೂ ಹೆಚ್ಚು ಗುಣಮಟ್ಟದ ಪರೀಕ್ಷೆ ನಡೆಸುತ್ತೇವೆ; ‘Bromate ನಿಗದಿತ ಮಿತಿಯಲ್ಲಿದೆ, ನಮ್ಮ ಕುಡಿಯುವ ನೀರು ಸುರಕ್ಷಿತ’: FSSAI ಕ್ರಮದ ಬೆನ್ನಲ್ಲೇ Bisleri ಸ್ಪಷ್ಟನೆ..!

ಫ್ರೀಡಂ ಪಾರ್ಕ್‌ನಲ್ಲಿ 7ನೇ ದಿನಕ್ಕೆ ಕಾಲಿಟ್ಟ ಧರಣಿಯಿಂದ ಬಿಗಡಾಯಿಸಿದ "ಆಶಾ" ಆರೋಗ್ಯ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ 17 ಕಾರ್ಯಕರ್ತೆಯರು

Gold Price: ಚಿನ್ನ, ಬೆಳ್ಳಿ ಬೆಲೆ ದಿಢೀರ್ ಭಾರಿ ಏರಿಕೆ; ಬೆಲೆ ವಿವರಗಳು ಇಂತಿವೆ...

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ