Watch | ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಶೋಧ
ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ.
ಇಂದು ಮಂಗಳವಾರ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಶೋಧ ಮುಂದುವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.