ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮುಂಜಾನೆ ಜಾರಿಗೆ ಬಂದ ಕದನ ವಿರಾಮವನ್ನು ಇಸ್ರೇಲ್ ಮತ್ತು ಇರಾನ್ ಎರಡೂ ಉಲ್ಲಂಘಿಸಿವೆ ಎಂದು ಹೇಳಿದರು.
ಹೇಗ್‌ನಲ್ಲಿ ನಡೆಯಲಿರುವ ನ್ಯಾಟೋ ಶೃಂಗಸಭೆಗೆ ತೆರಳುವ ಮುನ್ನ ಮಾತನಾಡಿದ ಟ್ರಂಪ್, ಇಸ್ರೇಲ್‌ಗೆ ತಮ್ಮ ಪೈಲಟ್‌ಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಹೇಳಿದರು.
ಕದನ ವಿರಾಮ ಜಾರಿಯಲ್ಲಿದ್ದರೂ ದಾಳಿಗಳ ಬಗ್ಗೆ ಅವರು ನಿರಾಶೆಗೊಂಡಿರುವುದಾಗಿ ಟ್ರಂಪ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.