Watch | ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕಿ- ಸಿಎಂ ಗೆ ಹೈಕಮಾಂಡ್ ಸೂಚನೆ; ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: ED ದಾಳಿ; ISRO ಗಗನಯಾತ್ರಿ ಶುಭಾಂಶು ಶುಕ್ಲಾ ತಂಡವಿರುವ Axiom4 Mission ಉಡಾವಣೆ ಯಶಸ್ವಿ
ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.