ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Watch | 'ನಮಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು': ಮಲ್ಲಿಕಾರ್ಜುನ ಖರ್ಗೆ ಟೀಕೆ: ತರೂರ್ ಪ್ರತಿಕ್ರಿಯೆ ಏನು!

Published On : 25 Jun 2025, 6:53 pm
Online Team

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಇತ್ತೀಚೆಗೆ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರವಾಗಿ ಪರಿಗಣಿಸಿದ್ದಾರೆ.

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷವಾದ ಸಂದರ್ಭದಲ್ಲಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಖರ್ಗೆ ಮಾತನಾಡಿದರು.

ಈ ವೇಳೆ 'ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು' ಎಂದು ತೀಕ್ಷ್ಣವಾಗಿ ಟೀಕಿಸಿದ್ದಾರೆ.

Advertisement

Advertisement

ತರೂರ್ ಅವರ ಲೇಖನ 'ದಿ ಹಿಂದೂ' ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಈ ಟೀಕೆ ಬಂದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement