Watch | ಸೆಪ್ಟೆಂಬರ್ ನಂತರ ಹೊಸ ರಾಜಕೀಯ ಬೆಳವಣಿಗೆ- ರಾಜಣ್ಣ; ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನಕ್ಕೆ ವಿರೋಧ- ಸಿಎಂ ಭೇಟಿ ಮಾಡಿದ ಪ್ರಕಾಶ್ ರಾಜ್; ಭೂ ಕುಸಿತ ಶಿರಾಡಿ ಘಾಟ್ ಮಾರ್ಗ ಬಂದ್
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕದ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.