ಆಕ್ಸಿಯಮ್ -4 ಮಿಷನ್ ಭಾಗವಾಗಿ 39 ವರ್ಷದ ಭಾರತದ ಗಗನಯಾನಿ ಶುಭಾಂಶು ಶುಕ್ಲಾ, ಇಂದು ಭೂ ಕಕ್ಷೆಯಿಂದ ತನ್ನ ಮೊದಲ ಸಂದೇಶ ಕಳುಹಿಸಿದ್ದಾರೆ.
ಡ್ರ್ಯಾಗನ್ ಸ್ಪೇಸ್ ಕ್ರಾಪ್ಟ್ ನಿಂದ ಮಾತನಾಡಿರುವ ಶುಕ್ಲಾ, 'ದೇಶವಾಸಿಗಳಿಗೆ ನಮಸ್ಕಾರ' ಎಂದು ಹೇಳುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.
ಫಾಲ್ಕನ್ 9 ರಾಕೆಟ್ ಪ್ರಯಾಣ ಕುರಿತು ವಿವರಿಸಿದ್ದು, What a ride! ಎಂದು ಉದ್ಗರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.