Watch | 88 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ; ಜಾತಿ ಗಣತಿ ಸಮೀಕ್ಷೆ ವೇಳೆ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕೇಸ್; ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ- ಪ್ರಧಾನಿ ಮೋದಿ ಜೊತೆ ಸಂಸದ ಡಾ. ಸಿ.ಎನ್ ಮಂಜುನಾಥ್ ಚರ್ಚೆ
ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.