ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.
ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದರು.
ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗೆ ಖರ್ಗೆ ಉತ್ತರಿಸಿದರು. ವಿಡಿಯೋ ಇಲ್ಲಿದೆ ನೋಡಿ.