ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ಅಧ್ಯಕ್ಷ ಟಿವಿ ಮೋಹನ್‌ದಾಸ್ ಪೈ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಬೆಂಗಳೂರು ಪರಿಸ್ಥಿತಿ ದಿನೇ ದಿನೇ ಕೆಟ್ಟದಾಗುತ್ತಿದೆ. ಡಿಕೆ ಶಿವಕುಮಾರ್ ಸಚಿವರಾದ ಬಳಿಕ ಇನ್ನಷ್ಟು ಹದಗೆಟ್ಟಿದೆ ಎಂದು ಉದ್ಯಮಿ ಮೋಹನ್ ದಾಸ್ ಪೈ ಟೀಕಿಸಿದ್ದರು.
ಈ ವಿಷಯ ರಾಜಕೀಯ ತಿರುವು ಪಡೆದುಕೊಂಡು, ರಾಜ್ಯದ ಕೆಲ ಸಚಿವರು ಪೈ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.