Watch |ನಾಳೆಯಿಂದ ಬಜೆಟ್ ಅಧಿವೇಶನ; ಮಂಕಾಳು ವೈದ್ಯ ವಿರುದ್ಧ ದೂರು; ಕಲಾವಿದರಿಗೆ ಧಮಿ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಕಿಡಿ
ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿದ "ಪಿಎಂ ಕುಸುಮ್" ಯೋಜನೆ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ತೀವ್ರ ನಿರಾಸಕ್ತಿ ತೋರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.