Watch | ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಕಂಗಣಾ ರಣಾವತ್ ಪೂಜೆ
ಕರಾವಳಿ ಕರ್ನಾಟಕದ ಅತ್ಯಂತ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲವುಡ್ ನಟಿ, ನಿರ್ಮಾಪಕಿ, ಸಂಸದೆ ಕಂಗಣಾ ರಣಾವತ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ವಿಡಿಯೋ ಇಲ್ಲಿದೆ ನೋಡಿ.