Watch | Congress Guarantee ಬಿಟ್ಟುಕೊಡಿ; ಅಕ್ರಮ ಚಿನ್ನ ತಂದ ಆರೋಪ: ಮಾಣಿಕ್ಯ ನಟಿ ರನ್ಯಾ ರಾವ್ ಬಂಧನ; ದಂಪತಿ-ಮಗು ಅಪಹರಣ
ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ. ಅದು ಬಡವರಿಗೆ ತಲುಪಬೇಕೆಂದು ತಿಳಿಸಿದ್ದರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ತಿಳಿಸಿದ್ದಾರೆ.