Watch | ವಂತಾರ ಪ್ರಾಣಿ ರಕ್ಷಣಾ ಕೇಂದ್ರ ಉದ್ಘಾಟನೆ; ವಜ್ಯಜೀವಿಗಳೊಂದಿಗೆ PM Modi
ಮೂರು ದಿನಗಳ ಪ್ರವಾಸಕ್ಕಾಗಿ ಗುಜರಾತ್ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮಾ.04 ರಂದು ಅನಂತ್ ಅಂಬಾನಿಯವರ ಪ್ರಾಣಿಗಳ ರಕ್ಷಣೆ, ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾದ ವಂತಾರಕ್ಕೆ ಭೇಟಿ ನೀಡಿ ಉದ್ಘಾಟಿಸಿದರು.
ವಿಡಿಯೋ ಇಲ್ಲಿದೆ ನೋಡಿ.